Puneeth Rajkumar @PuneethRajkumar · 27 Oct 2021
ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ. @amoghavarsha @AJANEESHB @PRK_Productions @PRKAudio #mudskipper https://t.co/ncE6CxOQrg
0Views
18 538Likes
2 673Reposts
374Replies
185Quotes
17Bookmarks