tweetindex
TH

Siddaramaiah ✓

@siddaramaiah · Karnataka · joined 29 Jul 2017

ಕನ್ನಡಿಗ | Believer in equity & social justice | Family man | Chief Minister of Karnataka (2023-2026, 2013-2018)

1 123 316Followers
98Following
25 791Posts total
520.1KViews on collected posts

โพสต์ล่าสุด

ತೆಲಂಗಾಣದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರು ಆದ ಮೊಹಮ್ಮದ್ ಅಜರುದ್ದೀನ್ ಅವರು ಇಂದು ನನ್ನನ್ನು ಭೇಟಿ ಮಾಡಿ, ಕುಶಲೋಪಹರಿ ವಿಚಾರಿಸಿದರು‌. Telangana Minister for Minority Welfare and former captain of the Indian cricket team Mohammed Azharuddin (@azharflicks) called
16.1K views · 792 likes · 54 reposts · 0 replies Open on X →
ಚುನಾವಣಾ ಆಯೋಗದ ನಿರ್ಧಾರಗಳಲ್ಲಿ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ಸರ್ವಾಧಿಕಾರಿ ನಡೆಯನ್ನು ಪ್ರತಿಯೊಬ್ಬ ಪ್ರಜಾಪ್ರಭುತ್ವವಾದಿಯೂ ಖಂಡಿಸಲೇಬೇಕು. ಆಯೋಗದ ಮೂವರು ಸದಸ್ಯರ ಪೈಕಿ ಇಬ್ಬರು ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ 10 ತಿಂಗಳಲ್ಲಿ ಕನಿಷ್ಠ 14 ಬಾರಿ ಆಯೋಗದ ನಿರ್ಧಾರಗಳು ht
22.5K views · 494 likes · 112 reposts · 28 replies Open on X →
Free, fair and transparent elections are the soul of Indian democracy. The Election Commission is the constitutional institution entrusted with protecting the voting rights of citizens. But the developments now emerging from within the Election Commission itself are deeply https:
14.8K views · 1.1K likes · 290 reposts · 16 replies Open on X →
ನಿಷ್ಪಕ್ಷಪಾತ ಮತ್ತು ಪಾರದರ್ಶಕ ಮತದಾನವೇ ಭಾರತದ ಪ್ರಜಾಪ್ರಭುತ್ವದ ಆತ್ಮ. ಪ್ರಜೆಗಳ ಮತದ ಹಕ್ಕನ್ನು ರಕ್ಷಿಸಬೇಕಾದ ಜವಾಬ್ದಾರಿ ಹೊತ್ತಿರುವ ಸಾಂವಿಧಾನಿಕ ಸಂಸ್ಥೆ ಚುನಾವಣಾ ಆಯೋಗ. ಆದರೆ ಇಂದು ಅದೇ ಚುನಾವಣಾ ಆಯೋಗದೊಳಗಿನಿಂದ ಹೊರಬರುತ್ತಿರುವ ಬೆಳವಣಿಗೆಗಳು ದೇಶದ ಪ್ರತಿಯೊಬ್ಬ ಪ್ರಜಾಪ್ರಭುತ್ವವಾದಿಯನ್ನೂ ಆತಂಕಕ್ಕೀಡು ಮಾಡುವಂತಿದೆ. Indian
11.1K views · 400 likes · 100 reposts · 19 replies Open on X →
ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿ, ಪಕ್ಷದ ಶಾಸಕರೊಂದಿಗೆ ವಿವಿಧ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದೆ. ರಾಜ್ಯದ ಅಭಿವೃದ್ಧಿ, ಜನಕಲ್ಯಾಣ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಜನರ ಆಶಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಸಭೆಯಲ್ಲಿ ಸಮಾಲೋಚನೆ
20.9K views · 474 likes · 42 reposts · 5 replies Open on X →
ಇಂದಿನ ವಿಧಾನಸಭಾ ಅಧಿವೇಶನದಲ್ಲಿ ಕರ್ನಾಟಕದ ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳ ಭಾಗದ ಜನರ ಬದುಕಿಗೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಭೀಕರ ಬರದ ಮೇಲಿನ ಚರ್ಚೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದೆ. https://t.co/gS5D5bkK4H
40.7K views · 1.5K likes · 96 reposts · 4 replies Open on X →
ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಭವನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾಜಿ ಸಚಿವರಾದ ಪಿ.ಜಿ.ಆರ್. ಸಿಂಧ್ಯಾ ಅವರ ಕುರಿತಾದ "A Life Uncompromised" ಪುಸ್ತಕವನ್ನು ಇಂದು ಲೋಕಾರ್ಪಣೆಗೊಳಿಸಿ, ಅವರೊಂದಿಗಿನ ಒಡನಾಟವನ್ನು ಸ್ಮರಿಸಿದೆ. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವರಾದ ಬಸವರಾಜ ರಾಯರೆಡ್ಡಿ, ಯು.ಟಿ. ಖಾದರ್, ಈಶ್ವರ ht
9.2K views · 176 likes · 14 reposts · 3 replies Open on X →
"ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು ❤" ತುಳುವಿನ ಗೌರವದ ಹೆಜ್ಜೆಗೆ ಅಂದು ನಾನು ಮುಖ್ಯಮಂತ್ರಿಯಾಗಿ ಹಾಕಿದ ಅಡಿಪಾಯ, ಇಂದು ಸಾಕಾರಗೊಂಡಿದ್ದನ್ನು ನೋಡಿ ಖುಷಿಯಾಗುತ್ತಿದೆ. ನಿನ್ನೆಯಿಂದ ತುಳು ಭಾಷಿಗರು ವ್ಯಕ್ತಪಡಿಸುತ್ತಿರುವ ಸಂತಸಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಕಾರಣವಾಗಿರುವ ಬಗ್ಗೆ ನನಗೆ ಹೆಮ್ಮೆಯಿದೆ. ತುಳು ಭಾಷೆಗೆ https:
25.1K views · 646 likes · 78 reposts · 16 replies Open on X →
ತುಮಕೂರಿನಲ್ಲಿ ಇಂದು ಸಿ.ಜಿ.ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನೆ ನೆರವೇರಿಸಿ, ಹೊಸ ಆಸ್ಪತ್ರೆಯು ತುಮಕೂರು ಹಾಗೂ ಸುತ್ತಮುತ್ತಲಿನ ಜನರಿಗೆ ಗುಣಮಟ್ಟದ ಚಿಕಿತ್ಸೆಯನ್ನು ಒದಗಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಮತ್ತಷ್ಟು ಸೇವೆ ಸಲ್ಲಿಸಲಿ ಎಂದು ಆಶಿಸುತ್ತಾ, ಆಸ್ಪತ್ರೆಯ ಆಡಳಿತ ಮಂಡಳಿ, ವೈದ್ಯರು ಹಾಗೂ ಸಿಬ್ಬಂದಿಗೆ ಶುಭ ಹಾರೈಸಿದೆ. http
11K views · 322 likes · 39 reposts · 6 replies Open on X →
ಕನ್ನಡ ಪುಸ್ತಕ ಪ್ರಾಧಿಕಾರ ತುಮಕೂರಿನಲ್ಲಿ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ಚಿತ್ರ ಕಲಾವಿದ, ಜಾನಪದ ತಜ್ಞ ಹಾಗೂ ಬರಹಗಾರರಾಗಿದ್ದ ದಿವಂಗತ ಪಿ.ಆರ್. ತಿಪ್ಪೇಸ್ವಾಮಿ ಅವರ ಸಮಗ್ರ ಸಾಹಿತ್ಯ ಸಂಪುಟಗಳನ್ನು ಲೋಕಾರ್ಪಣೆಗೊಳಿಸಿದೆ. ಮಾಜಿ ಸಚಿವರಾದ ರಾಜಣ್ಣ, ಶ್ರೀದೇವಿ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಹುಲಿ ನಾಯ್ಕರ್, ವಿಧಾನ ಪರಿಷತ್ https
8.4K views · 134 likes · 12 reposts · 3 replies Open on X →
ಪ್ರತಿ ವರ್ಷದಂತೆ ಈ ಬಾರಿಯೂ ಬಾಬಾಸಾಹೇಬ್ ಅಂಬೇಡ್ಕರ್, ಬಿ.ರಾಚಯ್ಯ, ಬಿ. ಬಸವಲಿಂಗಪ್ಪ ಹಾಗೂ ಪ್ರೊ.ಬಿ. ಕೃಷ್ಣಪ್ಪ ಅವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿರುವುದು ಸಂತೋಷದ ವಿಚಾರ. ಪ್ರಶಸ್ತಿ ಪುರಸ್ಕೃತರೆಲ್ಲರಿಗೂ ಅಭಿನಂದನೆಗಳು. ಪತ್ರಿಕಾರಂಗದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರಿಗೆ ಸಮಾನ
6.6K views · 98 likes · 12 reposts · 11 replies Open on X →
ಕರ್ನಾಟಕ ರಾಜ್ಯ ಎಸ್ ಸಿ /ಎಸ್ ಟಿ ಪತ್ರಿಕಾ ಸಂಪಾದಕರ ಸಂಘವು ಬೆಂಗಳೂರಿನ ಸರ್ಕಾರಿ ನೌಕರರ ಸಭಾಭವನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಪತ್ರಿಕೆಗಳ ಸಂಪಾದಕರಿಗೆ ಪ್ರಶಸ್ತಿ ನೀಡಿ, ಗೌರವಿಸಿ, ಪತ್ರಿಕೋದ್ಯಮದಲ್ಲಿ ಅವರ ಅನನ್ಯ ಸೇವೆಯನ್ನು ಮುಂದುವರೆಸುವಂತೆ ಶುಭ ಕೋರಿದೆ. ಮಾಜಿ ಸಚಿವರಾದ ಕೆ.ವೆಂಕಟೇಶ್, ಶಾಸಕರಾದ ಎ.ಆರ್. ಕೃಷ್ಣಮೂರ್ತಿ,
6.9K views · 132 likes · 8 reposts · 2 replies Open on X →
ಆಗಸ್ಟ್ 15, 1947 ರಂದು ಭಾರತದ ಉಳಿದ ಭಾಗಗಳು ಸ್ವಾತಂತ್ರ್ಯವನ್ನು ಸಂಭ್ರಮಿಸುತ್ತಿದ್ದರೆ, ಕಲ್ಯಾಣ ಕರ್ನಾಟಕ ಪ್ರದೇಶವು ಇನ್ನೂ ರಜಾಕಾರರ ದೌರ್ಜನ್ಯ, ದಬ್ಬಾಳಿಕೆಯಿಂದ ಮುಕ್ತವಾಗಿರಲಿಲ್ಲ. ಈ ತ್ಯಾಗಭೂಮಿಯ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರ ಅಚಲ ಸಂಕಲ್ಪ ಮತ್ತು ಪಂಡಿತ್ ಜವಾಹರಲಾಲ್ ನೆಹರು ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೃಢ ht
8.2K views · 354 likes · 36 reposts · 6 replies Open on X →
ತಮ್ಮ ಅಸಾಧಾರಣ ಪ್ರತಿಭೆ ಮತ್ತು ಕೌಶಲ್ಯದ ಮೂಲಕ ದೇವಶಿಲ್ಪಿ ವಿಶ್ವಕರ್ಮರು ದೈವತ್ವಕ್ಕೇರಿದ ಪುರಾಣ ಪುರುಷರು. ವಾಸ್ತುಶಿಲ್ಪ ಮತ್ತು ಕರಕುಶಲ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ನಾಡಿನ ವಿಶ್ವಕರ್ಮ ಬಂಧುಗಳಿಗೆ ವಿಶ್ವಕರ್ಮ ಜಯಂತಿಯ ಶುಭ ಹಾರೈಕೆಗಳು. https://t.co/rpZ5SPbMZG
4K views · 109 likes · 8 reposts · 4 replies Open on X →
2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಅನಂತ್‌ನಾಗ್ ಅವರಿಗೆ ಅಭಿನಂದನೆಗಳು. ಅನಂತ್‌ನಾಗ್ ಅವರ ಹಲವು ದಶಕಗಳ ಕಲಾಸೇವೆಗೆ ಸಂದಿರುವ ಈ ಪ್ರಶಸ್ತಿಯು ಕನ್ನಡ ಸಿನಿಮಾ ರಂಗದ ಇತರೆ ಕಲಾವಿದರೆಲ್ಲರಿಗೂ ಸ್ಪೂರ್ತಿಯಾಗಲಿ ಎಂದು ಹಾರೈಸುತ್ತೇನೆ. https://t.co/0YiLChJQZd
30.5K views · 2.1K likes · 104 reposts · 7 replies Open on X →
ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಇಂದು ನಡೆದ ನೂತನ ಜಿಲ್ಲಾಧ್ಯಕ್ಷರುಗಳ ಸಭೆಯಲ್ಲಿ ಪಾಲ್ಗೊಂಡು, ಪಕ್ಷ ಸಂಘಟನೆ, ಎಸ್‌ಐಆರ್ ಕುರಿತು ವಿಶೇಷ ಗಮನ ಹರಿಸುವುದು ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಲಹೆ ನೀಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. h
6.5K views · 127 likes · 9 reposts · 1 replies Open on X →
ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತವನ್ನು ರೂಪಿಸುವಲ್ಲಿ ನಮ್ಮವರ ಶತಮಾನಗಳ ಕಾಲದ ಹೋರಾಟವಿದೆ, ಲಕ್ಷಾಂತರ ಜೀವಗಳ ತ್ಯಾಗ, ಬಲಿದಾನವಿದೆ ಎಂಬುದನ್ನು ಈ ದಿನ ನೆನೆಯೋಣ. ಅವರ ಈ ನಿಸ್ವಾರ್ಥ - ಸಂಘರ್ಷದ ಬದುಕು ವ್ಯರ್ಥವಾಗದಂತೆ ಭವ್ಯ ಭಾರತ ಕಟ್ಟಬೇಕಿರುವುದು ಪ್ರತಿಯೊಬ್ಬರ ಜವಾಬ್ದಾರಿ. ಪ್ರಜಾಪ್ರಭುತ್ವ ಕೇವಲ ಒಂದು https:
8K views · 202 likes · 32 reposts · 7 replies Open on X →
ನಾಡಿನ ಸಮಸ್ತ ಜನತೆಗೆ ಗೌರಿ - ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ವಿಘ್ನನಿವಾರಕ ಗಣಪತಿಯು ನಿಮ್ಮೆಲ್ಲರ ಬಾಳಿನ ಕಷ್ಟ ಕಾರ್ಪಣ್ಯಗಳನ್ನು ದೂರಮಾಡಿ, ಸುಖ - ಶಾಂತಿ - ನೆಮ್ಮದಿಯು ನೆಲೆಸುವಂತೆ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ. ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸುವ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ. ಮತ್ತೊಮ್ಮೆ https
11.5K views · 786 likes · 53 reposts · 28 replies Open on X →
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷರಾಗಿ ನೇಮಕಗೊಂಡಿರುವ ಸರವಣನ್ ಅವರು ಶನಿವಾರ ನನ್ನನ್ನು ಭೇಟಿಯಾಗಿ, ಧನ್ಯವಾದ ತಿಳಿಸಿದರು. ಸಚಿವರಾದ ರಿಜ್ವಾನ್ ಅರ್ಷದ್, ಮಾಜಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಈ ವೇಳೆ ಹಾಜರಿದ್ದರು. https://t.co/ERz9W5UxYt
44.9K views · 1.1K likes · 78 reposts · 9 replies Open on X →
ಪ್ರದೇಶ ಕಾಂಗ್ರೆಸ್ ಸಮಿತಿಯ ಮೈಸೂರು ಗ್ರಾಮಾಂತರ ಜಿಲ್ಲೆಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬೀರಿಹುಂಡಿ ಬಸವಣ್ಣ ಅವರು ಇಂದು ನನ್ನನ್ನು ಭೇಟಿಯಾಗಿ, ಧನ್ಯವಾದ ಸಲ್ಲಿಸಿದರು. ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಈ ವೇಳೆ ಹಾಜರಿದ್ದರು. https://t.co/JXR7RelPWa
19.3K views · 429 likes · 35 reposts · 5 replies Open on X →
ನಾಡಿನ ಖ್ಯಾತ ರಂಗ ನಿರ್ದೇಶಕರು, ರಂಗ ಶಿಕ್ಷಕರು ಹಾಗೂ ಪ್ರಗತಿಪರ ಚಿಂತಕರಾಗಿದ್ದ ಚಿದಂಬರರಾವ್ ಜಂಬೆ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಹೆಗ್ಗೋಡಿನ ನೀನಾಸಂನ ರಂಗ ಶಿಕ್ಷಣ ಕೇಂದ್ರ ಮತ್ತು ಸಾಣೇಹಳ್ಳಿಯ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲರಾಗಿ ಹಾಗೂ ಮೈಸೂರು ರಂಗಾಯಣದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದ ಚಿದಂಬರರಾವ್ ತಮ್ಮ ಬದುಕನ್ನೇ h
21K views · 136 likes · 16 reposts · 1 replies Open on X →
“ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದ ಭಾರತ್ ಜೋಡೋ ಯಾತ್ರೆ” ದ್ವೇಷ, ವಿಭಜನೆ ಮತ್ತು ಅಸಹಿಷ್ಣುತೆಯ ವಾತಾವರಣದ ನಡುವೆ ಪ್ರೀತಿ, ಸೌಹಾರ್ದತೆ, ಸಹಬಾಳ್ವೆ ಮತ್ತು ಏಕತೆಯ ಸಂದೇಶವನ್ನು ಹೊತ್ತು ದೇಶದ ಉದ್ದಗಲಕ್ಕೂ ನಡೆದ ಪಯಣವೇ ಭಾರತ್ ಜೋಡೋ ಯಾತ್ರೆ. ರಾಹುಲ್ ಗಾಂಧಿಯವರೊಂದಿಗೆ ಆ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ನನಗೆ, ಅದು ಕೇವಲ h
16.8K views · 533 likes · 93 reposts · 15 replies Open on X →
ಈಗಾಗಲೇ ರಾಜ್ಯದ ಬರಗಾಲದ ವಿಚಾರವಾಗಿ ಪರಮೇಶ್ವರ್‌ ಅವರು ಮಾತನಾಡಿದ್ದಾರೆ. ಈ ಹಿಂದೆ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆವು. ಕೇಂದ್ರದ ತಂಡ ಬಂದು ಪರಿಸ್ಥಿತಿಯನ್ನು ಪರಿಶೀಲಿಸಿ ವರದಿ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಲಿಲ್ಲ. ಕೊನೆಗೆ ನಾವು ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಬೇಕಾಯಿತು. ಅದರ ನಂತರ ಸುಮಾರು https:
14.7K views · 464 likes · 41 reposts · 10 replies Open on X →
ಈ ಸರ್ಕಾರಕ್ಕೆ ಇನ್ನೂ ಒಂದೂವರೆ ವರ್ಷಕ್ಕೂ ಹೆಚ್ಚು ಕಾಲಾವಕಾಶವಿದೆ. ಉಳಿದಿರುವ ಅವಧಿಯಲ್ಲಿ ಸರ್ಕಾರ ಜನರಿಗೆ ನೀಡಿರುವ ಎಲ್ಲಾ ಭರವಸೆಗಳು ಹಾಗೂ ವಾಗ್ದಾನಗಳನ್ನು ಈಡೇರಿಸುವ ಕೆಲಸ ಮಾಡಲಿ ಎಂದು ಆಶಿಸುತ್ತೇನೆ. ಕಾಂಗ್ರೆಸ್‌ನ ಇತಿಹಾಸವೇ ಬಡವರಿಗೆ ಶಕ್ತಿ ನೀಡುವಂತಹದ್ದು. ಸಮಾಜದಲ್ಲಿನ ದೌರ್ಜನ್ಯ ಮತ್ತು ಶೋಷಣೆಯನ್ನು ನಿಲ್ಲಿಸುವುದು, ಎಲ್ಲರಿಗೂ h
38.3K views · 1.8K likes · 180 reposts · 33 replies Open on X →
ಕಾಂಗ್ರೆಸ್‌ ಪಕ್ಷ ಮಾತ್ರ ಪ್ರಣಾಳಿಕೆಯನ್ನು ಮುಂದಿಟ್ಟುಕೊಂಡು ಬಜೆಟ್‌ ಅನ್ನು ರೂಪಿಸುತ್ತದೆ. ಉಳಿದ ಎಲ್ಲ ರಾಜಕೀಯ ಪಕ್ಷಗಳು ಪ್ರಣಾಳಿಕೆಯನ್ನು ಹೊರಡಿಸುತ್ತವೆ, ಆದರೆ ಅವುಗಳನ್ನು ಕಣ್ಣೆತ್ತಿಯೂ ನೋಡುವುದಿಲ್ಲ. ಪ್ರಣಾಳಿಕೆಯಲ್ಲಿ ಇರುವ ಭರವಸೆಗಳನ್ನು ಒಂದೇ ವರ್ಷದಲ್ಲಿ ಜಾರಿ ಮಾಡಬೇಕು ಎಂದೇನಿಲ್ಲ. 5 ವರ್ಷಗಳ ಅವಕಾಶವಿದೆ. ಆ 5 ವರ್ಷಗಳಲ್ಲಿ h
6.4K views · 152 likes · 17 reposts · 3 replies Open on X →
ಡಿ.ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ ಇಂದಿಗೆ 100 ದಿನಗಳನ್ನು ಪೂರೈಸಿದ್ದಾರೆ. ಅದರ ಜ್ಞಾಪಕಾರ್ಥ ಇಂದು ಸಮಾರಂಭವನ್ನು ಸಹ ಆಯೋಜಿಸಲಾಗಿದೆ. 100 ದಿನಗಳು, ಇದೊಂದು ಸಂಭ್ರಮಾಚರಣೆ ಅಲ್ಲ. ಈ 100 ದಿನಗಳಲ್ಲಿ ನಾವು ಸರಿಯಾದ ದಾರಿಯಲ್ಲಿ ನಡೆಯುತ್ತಿದೆಯೋ ಅಥವಾ ಇಲ್ಲವೋ ಎಂಬುದನ್ನು ಜನರ ಮುಂದಿಡುವ ಒಂದು ಜವಾಬ್ದಾರಿಯಾಗಿದೆ. ಆ https://t.
11.2K views · 532 likes · 54 reposts · 3 replies Open on X →
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಿದ್ದ "ದೃಢ ಕರ್ನಾಟಕದ ಸಂಕಲ್ಪ - 100 ದಿನಗಳ ಯಶಸ್ವಿ ಪೂರೈಕೆ" ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದೆ. ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ‌ ರಜನೀಶ್, ಸಚಿವರು, ಶಾಸಕರು, ಹಿರಿಯ https
3K views · 62 likes · 8 reposts · 2 replies Open on X →
ಅಂತಾರಾಷ್ಟ್ರೀಯ ದೇಹಧಾರ್ಢ್ಯ ಪಟು, ಸಿನಿಮಾ ನಟ ಜಿಮ್ ರವಿ ಅವರ ಜೀವನಾಧಾರಿತ "ರವಿ ನೀನು ಆಗಸದಲ್ಲಿ" ಕೃತಿಯ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು, ರವಿಯವರ ಜೀವನ ಸಾಧನೆಗಳ ಬಗ್ಗೆ ಮಾತನಾಡಿದೆ. ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಸಚಿವರಾದ https
14.8K views · 309 likes · 19 reposts · 4 replies Open on X →
Reservation must reflect the population. Dalits, backward classes and minorities must get their rightful share, and the socio-economic and educational survey must be made public and implemented. Media coverage of my remarks at the Karnataka State Federation of Backward Castes’ h
17.2K views · 359 likes · 53 reposts · 17 replies Open on X →
2013ರಲ್ಲಿ ನಾನು ಮುಖ್ಯಮಂತ್ರಿಯಾದ ತಕ್ಷಣ ದೇವರಾಜ ಅರಸು ನಿಗಮದಲ್ಲಿ ಸಾಲ ತೆಗೆದುಕೊಂಡಿದ್ದ ಹಿಂದುಳಿದ ಜಾತಿಗಳ ಜನರ ಸಾಲವನ್ನು ಮನ್ನಾ ಮಾಡಿದ್ದೆ. ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದು ಈ ಮೂಲಕ 7 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಿದೆ, ಜೊತೆಗೆ ಶಿಕ್ಷಣಕ್ಕೆ ಒತ್ತು ನೀಡುವ ಕೆಲಸವನ್ನು ಮಾಡಿದ್ದೆ. ದೇವರಾಜು ಅರಸು ಅವರ ಮುಂದಾಳತ್ವದಲ್ಲಿ h
18.4K views · 612 likes · 72 reposts · 16 replies Open on X →

เทียบกับบัญชีขนาดเดียวกัน

32 โพสต์จาก 90 วันที่ผ่านมา เทียบกับช่วง 1M–10M ผู้ติดตาม แสดงไปไกลเกินผู้ติดตามของตัวเอง และผู้ชมก็ตอบสนอง.

ยอดดูมัธยฐาน14 744บัญชีนี้14 648ค่ามัธยฐานของ 1M–10M
การเข้าถึง, %1.31%บัญชีนี้0.74%ค่ามัธยฐานของ 1M–10M
การมีส่วนร่วม, %2.90%บัญชีนี้0.70%ค่ามัธยฐานของ 1M–10M
ตัวชี้วัดบัญชีนี้ค่ามัธยฐานของ 1M–10Mอัตราส่วน
ยอดดูมัธยฐานต่อโพสต์14 74414 6481.01×
การเข้าถึง (ยอดดู ÷ ผู้ติดตาม)1.31%0.74%1.77×
อัตราการมีส่วนร่วม2.90%0.70%4.15×

บัญชีอื่นในช่วงนี้ →   เปรียบเทียบกับบัญชีอื่น →   ค่าอ้างอิงเหล่านี้คำนวณอย่างไร →

Growth & engagement

How the posts we collected actually performed: views and reaction rate post by post, what the audience did with them, and where the follower count goes.

Views per post

4K17 Sep
8.2K
6.9K
6.6K
8.4K18 Sep
11K
25.1K19 Sep
9.2K
40.7K22 Sep
20.9K
11.1K23 Sep
14.8K
22.5K24 Sep
16.1K

Last 14 collected posts, oldest on the left. The scale is logarithmic: one post can outrun the rest a hundred times over.

Engagement rate per post

3.01%17 Sep
4.84%
2.05%
1.84%
1.78%18 Sep
3.34%
2.97%19 Sep
2.09%
3.93%22 Sep
2.50%
4.70%23 Sep
9.78%
2.83%24 Sep
5.27%

Reactions — likes, reposts, replies and quotes — divided by views. Median for 1M–10M accounts is 0.70%.

What the audience does

Likes88.4%16 553 in total
Reposts9.4%1 765 in total
Replies1.5%284 in total
Quotes0.2%38 in total
Bookmarks0.5%87 in total

Share of every reaction we collected for this account. Replies mean argument, reposts mean endorsement, bookmarks mean the post was worth keeping.

Followers by day

22 Sep

Daily snapshots since 22 Sep 2026; the dashed line is the starting count.

บัญชีที่คล้ายกัน